Dr. Dhananjaya Sarji

ಜನಪರ - ಜೀವಪರ

Police

ಶಿವಮೊಗ್ಗ ಜಿಲ್ಲಾ ನಿವೃತ್ತ ಪೊಲೀಸ್‌ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಡಿಎಆರ್‌ ಸಭಾಂಗಣದಲ್ಲಿ ಭಾನುವಾರ ನಿವೃತ್ತರಾಗಿ 10 ವರ್ಷ ಪೂರೈಸಿದ 60 ಪೊಲೀಸ್‌ ಅಧಿಕಾರಿಗಳಿಗೆ ಜಿಲ್ಲಾ ನಿವೃತ್ತ ಪೊಲೀಸ್‌ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಹಾಗೂ ಸರ್ಜಿ ಫೌಂಡೇಶನ್‌ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮವನ್ನು ಸರ್ಜಿ ಫೌಂಡೇಶನ್‌ ಮ್ಯಾನೇಜಿಂಗ್‌ ಟ್ರಸ್ಟಿ ಡಾ.ಧನಂಜಯ ಸರ್ಜಿ , ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಉದ್ಘಾಟಿಸಿದರು. ಈ ಸಂದರ್ಭ ಸಂಘದ ಗೌರವಾಧ್ಯಕ್ಷ ಹೆಚ್‌.ಮಂಜಪ್ಪ, ಉಪಾಧ್ಯಕ್ಷರಾದ ಹೆಚ್‌.ಇ. ಮಂಜಪ್ಪ, ಕಾರ್ಯದರ್ಶಿ ಎಸ್‌.ಜಿ.ನಾಯಕ್‌, ಸಹಕಾರ್ಯದರ್ಶಿ ರಾಮಕೃಷ್ಣ ಮತ್ತಿತರರು ಭಾಗವಹಿಸಿದ್ದರು.