Dr. Dhananjaya Sarji

  • Home
  • About Sarji
    • Family
    • Education
    • Video
  • Doctorpreneur
    • Hospital
    • Fight against covid
    • Roles and Responsibilities
    • Award
  • Philanthropic Activities
  • Events
  • Media Reports
    • News and Article
    • Video
  • Gallery
  • Blogs
    • ಮನದ ಮಾತು
    • Video
ಶಿವಮೊಗ್ಗ ಸರ್ಜಿ ಫೌಂಡೇಶನ್‌ ವತಿಯಿಂದ ತೀರ್ಥಹಳ್ಳಿ ರಸ್ತೆಯ ಹರಕೆರೆ ರಾಮೇಶ್ವರ ದೇವಸ್ಥಾನ, ಶಿವಮೊಗ್ಗ ಶ್ರೀ ಭೀಮೇಶ್ವರ ದೇವಸ್ಥಾನ, ವೀರಶೈವ ಕಲ್ಯಾಣ ಮಂದಿರದ ಬಳಿ ಇರುವ ಶಿವಾಲಯ, ವಿನೋಬನಗರ ಶಿವಾಲಯ ಸೇರಿದಂತೆ ನಾನಾ ದೇವಾಲಯಗಳಲ್ಲಿ ಶಿವರಾತ್ರಿ ಅಂಗವಾಗಿ ವಿಶೇಷ ರುದ್ರಾಕ್ಷಿಯನ್ನು ವಿತರಿಸಲಾಯಿತು
ಶಿವಮೊಗ್ಗದ ದುರ್ಗಿಗುಡಿಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ಭಾನುವಾರ ಮಹಾಶಿವರಾತ್ರಿ ಸಪ್ತಾಹ ಪ್ರಾರಂಭೋತ್ಸವ ಸಂದರ್ಭ ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್‌ ಟ್ರಸ್ಟಿ ಡಾ. ಧನಂಜಯ ಸರ್ಜಿ ಮಾತನಾಡಿದ ಕ್ಷಣ.
ವಿದ್ಯೆ ಮತ್ತು ವಿನಯದಿಂದ ಜೀವನ ಸುಂದರ ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್‌ ಟ್ರಸ್ಟಿ ಡಾ.ಧನಂಜಯ ಸರ್ಜಿ ಅಭಿಪ್ರಾಯ
ಶಿವಮೊಗ್ಗ ಕ್ರಿಯೇಟಿವ್‌ ಗ್ರೂಪ್‌ ಮತ್ತು ನ್ಯೂ ಲುಕ್‌ ಬ್ಯೂಟಿ ಪಾರ್ಲರ್‌ ಮದರ್‌ ಚಾಯ್ಸ್ ಬೇಬಿ ಕೇರ್‌ ಶಾಪ್‌ ಸಂಯುಕ್ತಾಶ್ರಯದಲ್ಲಿ ಗುರುವಾರ ಕುವೆಂಪು ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಸಾರೆಗಾಮಪಾ ಗ್ರ್ಯಾಂಡ್‌ ಫಿನಾಲೆ ಕಾರ್ಯಕ್ರಮದಲ್ಲಿ ಮಾತನಾಡಿದ ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್‌ ಟ್ರಸ್ಟಿ ಡಾ.ಧನಂಜಯ ಸರ್ಜಿ.
ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್‌ ಟ್ರಸ್ಟಿ ಡಾ.ಧನಂಜಯ ಸರ್ಜಿ ಸಲಹೆಮಕ್ಕಳನ್ನು ಅಂಕಕ್ಕೆ ಸೀಮಿತಗೊಳಿಸಬೇಡಿ
ಶಿವಮೊಗ್ಗ : ಅಬಲೆಯರು, ಬುದ್ಧಿಮಾಧ್ಯರು, ಅನಾಥರು ಹಾಗೂ ವಯೋವೃದ್ಧರಿಗೆ ಯಾರು ಆಶ್ರಯ ನೀಡಿರುತ್ತಾರೋ ಅವರೆಲ್ಲರಿಗೂ ಸ್ವರ್ಗದ ಬಾಗಿಲು ನೇರವಾಗಿ ತೆರೆದಿರುತ್ತದೆ ಎಂದು ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್‌ ಟ್ರಸ್ಟಿ ಡಾ.ಧನಂಜಯ ಸರ್ಜಿ ಅಭಿಪ್ರಾಯಪಟ್ಟರು.
ಶಿವಮೊಗ್ಗ : ಭಾವಸಾರ ಸಮಾಜ ಸ್ವಾಭಿಮಾನದ ಪ್ರತೀಕವಾಗಿದ್ದು, ನಾಡಿಗೆ ಅದರ ಕೊಡುಗೆ ಅಪಾರ ಎಂದು ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್‌ ಟ್ರಸ್ಟಿ ಡಾ.ಧನಂಜಯ ಸರ್ಜಿ ಅಭಿಪ್ರಾಯಪಟ್ಟರು.
ಶಿವಮೊಗ್ಗ ತಾಲೂಕು ಅಡಿಗೆ ಕಾರ್ಮಿಕರಿಗೆ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್‌ ಟ್ರಸ್ಟಿ ಡಾ.ಧನಂಜಯ ಸರ್ಜಿ ಮಾತನಾಡಿದ ಕ್ಷಣ.
ಶಿವಮೊಗ್ಗ : ಕಣಾದ ಯೋಗ ಮತ್ತು ರಿಸರ್ಚ್‌ ಫೌಂಡೇಶನ್‌, ಸರ್ಜಿಫೌಂಡೇಶನ್‌ ಹಾಗೂ ಪರೋಪಕಾರಂ, ಯೋಗಶಿಕ್ಷಣ ಸಮಿತಿ, ಆದಿಚುಂಚನಗಿರಿ ಶಾಲೆ ಸಹಕಾರದೊಂದಿಗೆ ಆದಿಚುಂಚನಗಿರಿ ಶಾಲಾ ಕ್ರೀಡಾಂಗಣದಲ್ಲಿ ಭಾನುವಾರ ಬೆಳಗ್ಗೆ 8ನೇ ಆವೃತ್ತಿಯ ಬೃಹತ್‌ ಸೂರ್ಯಥಾನ್‌, ಸಾಮೂಹಿಕ 108 ಸೂರ್ಯ ನಮಸ್ಕಾರ ಕಾರ್ಯಕ್ರಮ ನಡೆಯಿತು.
ಶಿವಮೊಗ್ಗ ವಾಸವಿ ಪಬ್ಲಿಕ್ ಸ್ಕೂಲ್ ನಲ್ಲಿ ಬುಧವಾರ 74ನೇ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ, ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್ ಟ್ರಷ್ಟಿ ಡಾ. ಧನಂಜಯ ಸರ್ಜಿ ಮಾತಾಡಿದರು
ಶಿವಮೊಗ್ಗ ವಾಸವಿ ಪಬ್ಲಿಕ್ ಸ್ಕೂಲ್ ನಲ್ಲಿ ಬುಧವಾರ 74ನೇ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸರ್ಜಿಫೌಂಡೇಶನ್ನಿನ ಮ್ಯಾನೇಜಿಂಗ್ ಟ್ರಷ್ಟಿ ಡಾ. ಧನಂಜಯ ಸರ್ಜಿ.
ಶಿವಮೊಗ್ಗ : ನಗರದ ಹೊರ ವಲಯದ ತ್ಯಾವರೆ ಚಟ್ನಹಳ್ಳಿಯ ಪೇಸ್‌ ಕಾಲೇಜಿನ ಜಯ ಲಕ್ಷ್ಮಮ್ಮ ಈಶ್ವರಪ್ಪ ಸಭಾಭವನದಲ್ಲಿ ಗ್ರಾಮಾಂತರ ಕ್ಷೇತ್ರದ ಶಾಸಕ ಕೆ.ಬಿ. ಅಶೋಕ್‌ ನಾಯ್ಕ್ ಅವರ ನೇತೃತ್ವ ಹಾಗು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಮಂಗಳವಾರ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಕಿಟ್‌ ವಿತರಿಸಲಾಯಿತು. ಈ ಸಮಾರಂಭದಲ್ಲಿ ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್‌ ಟ್ರಸ್ಟಿ ಡಾ.ಧನಂಜಯ ಸರ್ಜಿ ಮಾತನಾಡಿದ ಸಂದರ್ಭ.
ನಗರದ ಸಂತ ಥಾಮಸ್‌ ಸಮುದಾಯ ಭವನದಲ್ಲಿ ಶನಿವಾರ ನಡೆದ ದಿ ಕ್ರಿಶ್ಚಿಯನ್‌ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಬೆಳ್ಳಿ ಮಹೋತ್ಸವ ಹಾಗೂ ಹೊಸ ವರ್ಷಾಚರಣೆ ಸಮಾರಂಭದಲ್ಲಿ ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್‌ ಟ್ರಸ್ಟಿ ಡಾ.ಧನಂಜಯ ಸರ್ಜಿ ಮಾತನಾಡಿದ ಸಂದರ್ಭ.
ಶಿವಮೊಗ್ಗ: ಭಗವಂತ ಮತ್ತು ಪ್ರಕೃತಿ ನಮಗೆ ಎಲ್ಲವನ್ನೂ ಕೊಟ್ಟಿದೆ, ಆದರೆ, ನಮ್ಮ ಇತಿ ಮಿತಿಯನ್ನು ಮೀರಿ ನಡೆದುಕೊಳ್ಳುತ್ತಿದ್ದು, ಪರಿಣಾಮವಾಗಿ ವಾಯುಮಾಲಿನ್ಯ, ಜಲ ಮಾಲಿನ್ಯ ಹಾಗೂ ಆಹಾರ ಮಾಲಿನ್ಯ ಉಂಟಾಗುತ್ತಿದೆ. ಜೊತೆಗೆ ನಮ್ಮ ದೇಹವು ರಾಸಾಯನಿಕಯುಕ್ತವಾಗುತ್ತಿದೆ ಎಂದು ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್‌ ಟ್ರಸ್ಟಿ ಡಾ.ಧನಂಜಯ ಸರ್ಜಿ ಕಳವಳ ವ್ಯಕ್ತಪಡಿಸಿದರು.
ಶಿವಮೊಗ್ಗದ ಕುವೆಂಪು ರಂಗ ಮಂದಿರದಲ್ಲಿ ಶುಕ್ರವಾರ ಸೊರಬದ ಸುರಭಿ ಸೇವಾ ಚಾರಿಟೆಬಲ್‌ ಟ್ರಸ್ಟ್ ಹಮ್ಮಿಕೊಂಡಿದ್ದ ಪ್ರಶಸ್ತಿ ಪ್ರದಾನ ಪ್ರದಾನ ಸಮಾರಂಭದಲ್ಲಿ ಆರೋಗ್ಯ ಕ್ಷೇತ್ರದ ಸಾಧನೆಯನ್ನುಗುರುತಿಸಿ ಸರ್ಜಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯ ಮ್ಯಾನೇಜಿಂಗ್‌ ಡೈರೆಕ್ಟರ್‌ ಹಾಗೂ ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್‌ ಟ್ರಸ್ಟಿಗಳಾದ ಡಾ. ಧನಂಜಯ ಸರ್ಜಿ ಅವರಿಗೆ ಸುರಭಿ ಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿತು.
ನಾವುಗಳು ದೇವರನ್ನು ಕಾಣುತ್ತೇವೋ ಇಲ್ಲವೋ ಗೊತ್ತಿಲ್ಲ, ಆದರೆ ಪ್ರತ್ಯಕ್ಷ ದೇವರೆಂದರೆ ಅದು ತಂದೆ-ತಾಯಿಗಳೇ ಎಂದು ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್ ಟ್ರಸ್ಟಿ ಡಾ. ಧನಂಜಯ ಸರ್ಜಿ ಹೇಳಿದರು.
ಶಿವಮೊಗ್ಗ ನಗರದ ಕುವೆಂಪು ರಂಗ ಮಂದಿರದಲ್ಲಿ ಶುಕ್ರವಾರ ಗುರುಕುಲ ಇಂಗ್ಲಿಷ್‌ ಹೈಯರ್‌ ಪ್ರೈಮೆರಿ ಸ್ಕೂಲ್‌ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಡಾ. ಧನಂಜಯ ಸರ್ಜಿ.
ಶಿವಮೊಗ್ಗ ಶ್ರೀ ರಾಮಣ್ಣ ಶ್ರೇಷ್ಠಿ ಪಾರ್ಕ್ ನಲ್ಲಿ ಬುಧವಾರ ಸಂಜೆ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಮೆಡಿಕಲ್ ಕಿಟ್, ವಾಟರ್ ಬಾಟಲ್ ಹಾಗೂ ಕ್ಯಾಲೆಂಡರ್ ವಿತರಿಸಿದ ಸರ್ಜಿ ಫೌಂಡೇಶನ್ ನ ಡಾ. ಧನಂಜಯ ಸರ್ಜಿ.
ಚನ್ನಗಿರಿ ಪಟ್ಟಣದ ಚಿತ್ರದುರ್ಗ ರಸ್ತೆಯ ಆರ್‌ಎಚ್‌ಎಂ ಗ್ರ್ಯಾಂಡ್‌ ಹೋಟೆಲ್‌ ಹೊರಾವರಣದಲ್ಲಿ ಶನಿವಾರ ಸಂಜೆ ನಡೆದ ವಾಯ್ಸ್ ಆಫ್‌ ನಮ್ಮ ಅಡಕೆ ನಾಡು ಗ್ರ್ಯಾಂಡ್‌ ಫಿನಾಲೆ ಕಾರ್ಯಕ್ರಮದಲ್ಲಿ ಚನ್ನಗಿರಿ ತಾಲೂಕಿನ ವಿವಿಧ ಕ್ಷೇತ್ರ ಸಾಧಕರು ಹಾಗೂ ಸಮಾಜ ಸೇವಕರನ್ನು ಸನ್ಮಾನಿಸಿದ ಬಳಿಕ ಶಿವಮೊಗ್ಗ ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್‌ ಟ್ರಸ್ಟಿ ಡಾ.ಧನಂಜಯ ಸರ್ಜಿ ಮಾತನಾಡಿದ ಸಂದರ್ಭ.
ಶಿವಮೊಗ್ಗ ವಿಶ್ವ ಹಿಂದೂ ಪರಿಷತ್‌, ಶಕ್ತಿ ದೇವತೆಗಳ ಸಮಾಗಮ ಸಮಿತಿಯು ನಗರದ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಶುಕ್ರವಾರ ಎಳ್ಳಮಾವಾಸ್ಯೆ ಅಂಗವಾಗಿ ಹಮ್ಮಿಕೊಂಡಿದ್ದ 24ನೇ ವರ್ಷದ ಶಕ್ತಿ ದೇವತೆಗಳ ಸಮಾಗಮವು ಅದ್ಧೂರಿಯಾಗಿ ಶ್ರದ್ಧಾ ಭಕ್ತಿಯಿಂದ ನೆರವೇರಿತು. ಈ ಸಂದರ್ಭ ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್‌ ಟ್ರಸ್ಟಿ ಡಾ.ಧನಂಜಯ ಸರ್ಜಿ ಹಾಗೂ ನಮಿತಾ ಸರ್ಜಿ ಅವರು ಭಾಗವಹಿಸಿ ಶಕ್ತಿ ದೇವತೆಗಳಿಗೆ ಪೂಜೆ ಸಲ್ಲಿಸಿ, ಮಡ್ಲಕ್ಕಿ ನೀಡುವ ಮೂಲಕ ಕೃಪೆಗೆ ಪಾತ್ರರಾದರು.
ಆಶಾ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸರ್ಜಿ ಫೌಂಡೇಶನ್‌ನ ಮ್ಯಾನೇಜಿಂಗ್ ಟ್ರಸ್ಟಿ ಡಾ. ಧನಂಜಯ ಸರ್ಜಿ.
ಶಿವಮೊಗ್ಗ ಕನ್ನಡ ಕಂದಂಬ ವೇದಿಕೆ ಸರಕಾರಿ ನೌಕರರ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್ ಟ್ರಸ್ಟಿ ಡಾ.ಧನಂಜಯ ಸರ್ಜಿ ಭಾಗವಹಿಸಿದ ಸಂದರ್ಭ.
ಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳ ಜೀವನ ಚರಿತ್ರೆ ಆಧಾರಿತ, ಪೂಜ್ಯ ಜಡೆಯ ಶ್ರೀ ಶಾಂತ ಲಿಂಗ ಮಹಾಸ್ವಾಮಿಗಳು ಅರ್ಪಿಸುವ ಜಿ.ಎಸ್‌. ಲಿಂಗದೇವರು ನಿರ್ದೇಶನ ಹಾಗೂ ನಿರ್ಮಾಣದ ವಿರಾಟಪುರ ವಿರಾಗಿ ಚಲನಚಿತ್ರ ಬಿಡುಗಡೆ ಪೂರ್ವಭಾವಿಯಾಗಿ ಶಿವಮೊಗ್ಗದಲ್ಲಿ ಮಂಗಳವಾರ ಮಧ್ಯಾಹ್ನ ನಡೆದ ಬೈಕ್‌ ಜಾಥಾ , ರಥಯಾತ್ರೆ ಹಾಗೂ ಸಿನಿಮಾದ ಪೋಸ್ಟರ್ ಬಿಡುಗಡೆಯ ಕ್ಷಣ.
ಸ್ಕೌಟ್ಸ್ ಆ್ಯಂಡ್ ಗೈಡ್ಸ್ ನಿಂದ ಶಿಸ್ತು, ಸಂಸ್ಕಾರ ಅಳವಡಿಸಿಕೊಳ್ಳಲು ಸಾಧ್ಯ: ಡಾ.ಧನಂಜಯ ಸರ್ಜಿ ಅಭಿಪ್ರಾಯ.
ಶಿವಮೊಗ್ಗ ಎಬಿವಿಪಿ ಕಾರ್ಯಾಲಯದಲ್ಲಿ ನಡೆದ ರಾಷ್ಟ್ರೀಯ ಸ್ವಾಭಿಮಾನಿ ಆಂದೋಲನ ಮತ್ತು ಚಿಂತನ -ಮಂಥನ ಕಾರ್ಯಕ್ರಮದಲ್ಲಿ ತುಂಗಾ ನದಿಯ ಪಾವಿತ್ರ್ಯತೆ ಕಾಪಾಡಿ, ಜೀವಜಲ ಸಂರಕ್ಷಿಸಲು ಡಾ.ಧನಂಜಯ ಸರ್ಜಿ ಕರೆ.
ಶಿವಮೊಗ್ಗ ಸರ್ಜಿ ಫೌಂಡೇಶನ್‌ , ಸರ್ಜಿ ಆಸ್ಪತ್ರೆಗಳ ಸಮೂಹದ ವತಿಯಿಂದ ಶನಿವಾರ ಜಿಲ್ಲಾ ಸರಕಾರಿ ನಿವೃತ್ತ ನೌಕರರಿಗೆ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿದಲ್ಲಿ ಡಾ.ಧನಂಜಯ ಸರ್ಜಿ ಅವರ ಸಲಹೆ.
ಪರಿಸರ ಪೂರಕ ಚಟುವಟಿಕೆ ನಿರಂತರ ನಡೆಯಲಿ : ಡಾ.ಧನಂಜಯ ಸರ್ಜಿ.
ವಿನೋಬ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಡಾ. ಧನಂಜಯ ಸರ್ಜಿ Dr. DhananjayaSarji ಅವರು ಭಾಗವಹಿಸಿದ ಕ್ಷಣ.
ಆನಂದಪುರದ ಶ್ರೀ ಮುರುಘರಾಜೇಂದ್ರ ಮಠದಲ್ಲಿ ಬುಧವಾರ ನಡೆದ ಶರಣ ಸಾಹಿತ್ಯ ಹಾಗೂ ಭಾವೈಕ್ಯ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್‌ ಟ್ರಸ್ಟಿ ಡಾ. ಧನಂಜಯ ಸರ್ಜಿ ಅವರು ಭಾಗವಹಿಸಿ ಮಾತನಾಡಿದರು.
ಶಿವಮೊಗ್ಗ ಪೆಸಿಟ್‌ ಕಾಲೇಜಿನ ಆಡಿಟೋರಿಯಂನಲ್ಲಿ ಗುರುವಾರ ಮೊದಲ ವರ್ಷದ ಎಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ನಡೆದ ಓರಿಯೆಂಟೇಷನ್‌ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಡಾ.ಧನಂಜಯ ಸರ್ಜಿ ಅವರಿಂದ ಟಿಪ್ಸ್.
ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಮಂಗಳವಾರ ಸಂಜೆ ನಮ್ ಟೀಂ ಹಮ್ಮಿಕೊಂಡಿದ್ದ ನೀನಾಸಂ ನಾಟಕೋತ್ಸವದಲ್ಲಿ ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್ ಟ್ರಸ್ಟಿ ಡಾ. ಧನಂಜಯ ಸರ್ಜಿ ಭಾಗವಹಿಸಿದ ಸಂದರ್ಭ.
ಶಿವಮೊಗ್ಗ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಎನ್ ಎಸ್ ಎಸ್ ಶಿಬಿರಾರ್ಥಿಗಳಿಗೆ ಡಾ. ಧನಂಜಯ ಸರ್ಜಿ ಕಿವಿಮಾತು
ಶಿವಮೊಗ್ಗದ ಪೋದಾರ್ ಶಾಲೆಯಲ್ಲಿ ಇ- ತ್ಯಾಜ್ಯ ನಿರ್ವಹಣೆ ಕುರಿತ ಕಾರ್ಯಕ್ರಮದಲ್ಲಿ ಡಾ. ಧನಂಜಯ ಸರ್ಜಿ ಭಾಗವಹಿಸಿದ ಕ್ಷಣ.
ಸರ್ಜಿ ಫೌಂಡೇಶನ್‌ ಹಾಗೂ ರೌಂಡ್‌ ಟೇಬಲ್‌ ವತಿಯಿಂದ ನಗರದ ಸ್ಕೌಟ್‌ ಭವನದಲ್ಲಿ ಗುರುವಾರ ಆಯೋಜಿಸಿದ್ದ ಕಿಡ್ಸ್ ಕಾರ್ನಿವೆಲ್‌ ಕಾರ್ಯಕ್ರಮದಲ್ಲಿ ಬುದ್ಧಿಮಾಂದ್ಯರು ಹಾಗೂ ವಿಶೇಷಚೇತನರಿಂದ ವೈವಿಧ್ಯಮಯ ಕಾರ್ಯಕ್ರಮ ಜನಮನ ಸೂರೆಗೊಂಡಿತು. ಈ ಕಾರ್ಯಕ್ರಮದಲ್ಲಿ ಡಾ.ಧನಂಜಯ ಸರ್ಜಿ ಅವರು ಭಾಗವಹಿಸಿದ ಕ್ಷಣ.
ಶಿವಮೊಗ್ಗ ಸರ್ಜಿ ಫೌಂಡೇಶನ್‌ ವತಿಯಿಂದ ತೀರ್ಥಹಳ್ಳಿ ರಸ್ತೆಯ ಹರಕೆರೆ ರಾಮೇಶ್ವರ ದೇವಸ್ಥಾನ, ಶಿವಮೊಗ್ಗ ಶ್ರೀ ಭೀಮೇಶ್ವರ ದೇವಸ್ಥಾನ, ವೀರಶೈವ ಕಲ್ಯಾಣ ಮಂದಿರದ ಬಳಿ ಇರುವ ಶಿವಾಲಯ, ವಿನೋಬನಗರ ಶಿವಾಲಯ ಸೇರಿದಂತೆ ನಾನಾ ದೇವಾಲಯಗಳಲ್ಲಿ ಶಿವರಾತ್ರಿ ಅಂಗವಾಗಿ ವಿಶೇಷ ರುದ್ರಾಕ್ಷಿಯನ್ನು ವಿತರಿಸಲಾಯಿತು
ಶಿವಮೊಗ್ಗದ ದುರ್ಗಿಗುಡಿಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ಭಾನುವಾರ ಮಹಾಶಿವರಾತ್ರಿ ಸಪ್ತಾಹ ಪ್ರಾರಂಭೋತ್ಸವ ಸಂದರ್ಭ ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್‌ ಟ್ರಸ್ಟಿ ಡಾ. ಧನಂಜಯ ಸರ್ಜಿ ಮಾತನಾಡಿದ ಕ್ಷಣ.
ಶಿವಮೊಗ್ಗ ಸರ್ಜಿ ಫೌಂಡೇಶನ್ ಹಾಗೂ ಚಾಲುಕ್ಯ ನಗರ ಯುವಕರ ಸಂಘದ ವತಿಯಿಂದ ಭಾನುವಾರ ಬೆಳಗ್ಗೆ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಈ ಸಂದರ್ಭ ಸರ್ಜಿ ಫೌಂಡೇಶನ್ ನ ಮ್ಯಾನೇಜಿಂಗ್ ಟ್ರಸ್ಟ್ ಡಾ. ಧನಂಜಯ ಸರ್ಜಿ ಅವರು ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಈ ಸಂದರ್ಭ ನಾರಾಯಣ ಹೃದಯಾಲಯದ ಹೃದಯ ರೋಗ ತಜ್ಞರಾದ ಬಾಲಸುಬ್ರಮಣ್ಯಂ, ಕನ್ನಡ ಯುವಕರ ಸಂಘ ಯುವಕರ ಸಂಘದ ಅಧ್ಯಕ್ಷರಾದ ಬಾಲಚಂದ್ರ, ಪ್ರಮುಖರಾದ ಭವಾನಿ ಲೇಔಟ್ ಪ್ರಮುಖರಾದ ವೇಣುಗೋಪಾಲ್, ಶ್ರೀಧರ್, ಚೌಡೇಶ್ವರಿ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಗಂಗಾ ನಾಯಕ್ ಭಾಗವಹಿಸಿದ್ದರು. ಇದಕ್ಕೂ ಮೊದಲು ಚಾಲುಕ್ಯ ನಗರದಲ್ಲಿ ಬೈಕ್ ಜಾಥಾ ನಡೆಯಿತು.h6>
ವಿಸ್ತಾರ ಕನ್ನಡ ಟಿವಿ ಚಾನಲ್ ವತಿಯಿಂದ ಶಿವಮೊಗ್ಗ ಸರಕಾರಿ ನೌಕರರ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿಸ್ತಾರ ಕನ್ನಡ ಸಂಭ್ರಮದಲ್ಲಿ ಬಸವ ಕೇಂದ್ರದ ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ, ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್ ಟ್ರಸ್ಟಿ ಡಾ. ಧನಂಜಯ ಸರ್ಜಿ, ಸಂಸದರಾದ ಬಿ.ವೈ.ರಾಘವೇಂದ್ರ, ಮಾಜಿ ಸಚಿವರು ಮತ್ತು ಶಾಸಕರಾದ ಕೆ.ಎಸ್. ಈಶ್ವರಪ್ಪ, ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್.ಷಡಕ್ಷರಿ, ಸೂಡಾ ಅಧ್ಯಕ್ಷ ನಾಗರಾಜ್, ಎಸ್.ಎಸ್.ಜ್ಯೋತಿಪ್ರಕಾಶ್ ಮತ್ತಿತರರು ಭಾಗವಹಿಸಿದ್ದ
ಶಿವಮೊಗ್ಗದಲ್ಲಿ ನಡೆದ ಸಂವಿಧಾನ - ಸಾಮಾಜಿಕ ನ್ಯಾಯ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಡಾ. ಧನಂಜಯ ಸರ್ಜಿ ಅವರು ಭಾಗವಹಿಸಿದ ಕ್ಷಣ.
ಶಿವಮೊಗ್ಗ ಬೆಕ್ಕಿನ ಕಲ್ಮಠದಲ್ಲಿ ಮಂಗಳವಾರ ಸಂಜೆ ಶ್ರೀಮನ್ಮಹಾರಾಜ ನಿರಂಜನ ಜಗದ್ಗುರು ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿದ ನಡೆದ 517ನೇ ಮಾಸಿಕ ಶಿವಾನುಭವ ಗೋಷ್ಠಿಯಲ್ಲಿ ಡಾ. ಧನಂಜಯ ಸರ್ಜಿ ಅವರು ಭಾಗವಹಿಸಿದ್ದರು.h6>
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಸಿಂಗಟಗೆರೆ ಹೋಬಳಿಯ ಬಿದರೆ ಮಠದಲ್ಲಿ ಮಂಗಳವಾರ ನಡೆದ ಧರ್ಮ ಜಾಗೃತಿ ಸಮಾರಂಭದಲ್ಲಿ ಡಾ. ಧನಂಜಯ ಸರ್ಜಿ ಅವರನ್ನು ವಿವಿಧ ಮಠಾಧೀಶರು ಸನ್ಮಾನಿಸಿ, ಆಶೀರ್ವದಿಸಿದರು.
ಮಕ್ಕಳನ್ನು ಮೊಬೈಲ್ ಮತ್ತು ಟಿವಿ ಯಿಂದ ಹೇಗೆ ದೂರ ವಿಡಬೇಕು ? ನಿತ್ಯವೂ ನೀತಿ ಕಥೆಗಳನ್ನು ಹೇಳುವ ಮೂಲಕ ಮಕ್ಕಳಲ್ಲಿ ಆಲೋಚನೆ ಹೇಗೆ ವೃದ್ಧಿಸಬೇಕು ಮತ್ತು ವಿದ್ಯಾರ್ಥಿಗಳಲ್ಲಿ ಧನಾತ್ಮಕ ಚಿಂತನೆ ಬೆಳೆಸುವ ಕುರಿತು ಹೊಸನಗರದ ಸಂತ ಆಂತೋನಿಯವರ ದೇವಾಲಯದಲ್ಲಿ ಗುರುವಾರ ಸರ್ಜಿ ಫೌಂಡೇಶನ್ ಶಿವಮೊಗ್ಗ ಹಾಗೂ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿ ಸಂಯುಕ್ತಾಶ್ರಯದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಸಲಹೆ ನೀಡಿದ ಡಾ. ಧನಂಜಯ ಸರ್ಜಿ.h6>
ಪಟಾಕಿ ಹೊಡೆಯುವಾಗ ಮಕ್ಕಳು ಮುಂಜಾಗ್ರತೆ ವಹಿಸುವಂತೆ ಡಾ.ಧನಂಜಯ ಸರ್ಜಿ ಅವರ ಕಿವಿಮಾತು./h6>
ಶಿವಮೊಗ್ಗ ನಗರದ ಮಿಳ್ಳಘಟ್ಟದ ಸರಕಾರಿ ಪ್ರೌಢ ಶಾಲೆೆಯಲ್ಲಿ ಡಾ.ಧನಂಜಯ ಸರ್ಜಿ ಅವರು ನೋಡಿ ಕಲಿ, ಕೇಳಿ ಕಲಿ, ಬರೆದು ಕಲಿ ಓದುವ ಬಗ್ಗೆ ಮಕ್ಕಳಿಗೆ ತಿಳಿಸಿಕೊಟ್ಟ ಸಂದರ್ಭ.h6>
ಶಿವಮೊಗ್ಗ ನಗರದ ಮಿಳ್ಳಘಟ್ಟದ ಸರಕಾರಿ ಪ್ರೌಢ ಶಾಲೆೆಯಲ್ಲಿ ಡಾ.ಧನಂಜಯ ಸರ್ಜಿ ಅವರು ಓದುವ ವಿಧಾನದ ಬಗ್ಗೆ ಮಕ್ಕಳಿಗೆ ತಿಳಿಸಿಕೊಟ್ಟ ಸಂದರ್ಭ.
ಇ- ತ್ಯಾಜ್ಯ ಅರಿವು ಮತ್ತು ವಿಲೇವಾರಿ ಅಭಿಯಾನಕ್ಕೆ ಚಾಲನೆ ಶಿವಮೊಗ್ಗ ನಗರದ ಸರ್ಜಿ ಫೌಂಡೇಶನ್‌ ಮತ್ತು ವಿವಿಧ ಸಂಘ, ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಇ -ತ್ಯಾಜ್ಯ ಅರಿವು ಮತ್ತು ವಿಲೇವಾರಿ ಅಭಿಯಾನಕ್ಕೆ ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಡಾ. ಸೆಲ್ವಮಣಿ ಆರ್‌. ಅವರು ಆಚಾರ್ಯ ತುಳಸಿ ಕಾಲೇಜಿನ, ಚಂದನ ಸಭಾಂಗಣದಲ್ಲಿ ಚಾಲನೆ ನೀಡಿದರು. h6>
ಶಿವಮೊಗ್ಗ ನಗರದ ಸೈನಿಕ್‌ ಪಾರ್ಕ್‌ನಲ್ಲಿ ಶನಿವಾರ ಬೆಳಗ್ಗೆ ಜಿಲ್ಲಾ ಮಾಜಿ ಸೈನಿಕ ಸಂಘದಿಂದ ಹಮ್ಮಿಕೊಂಡಿದ್ದ ಭಾರತೀಯ ವಾಯುಸೇನೆ ದಿನಾಚರಣೆ ಕಾರ್ಯಕ್ರಮದಲ್ಲಿ ಸರ್ಜಿ ಫೌಂಡೇಶನ್‌ನ ಮ್ಯಾನೇಜಿಂಗ್‌ ಟ್ರಸ್ಟಿ ಡಾ.ಧನಂಜಯ ಸರ್ಜಿ ಅವರು ಒಂದೆರಡು ಮಾತು ಹಂಚಿಕೊಂಡ ಕ್ಷಣ.

Dr. Dhananjaya Sarji

Sarji Foundation, RMR Road, Park Extension
Durgigudi, Shivamogga-577201

Phone: +91 9379722233, +91 9611168808
Email: drdhananjayasarji@gmail.com

Useful Links

  • Family
  • About us
  • Services
  • Terms of service
  • Privacy policy

Useful Links

  • Fight Against Covid
  • Roles and Responsibilites
  • Awards
  • Gallery
  • Video
© Copyright 2023 Sarji Foundation Shimoga. All Rights Reserved